ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ಐವರು ಆರೋಪಿಗಳು 10 ದಿನ ಪೊಲೀಸ್ ಕಸ್ಟಡಿಗೆ
ಮೈಸೂರು: ಐದು ದಿನಗಳ ಹಿಂದೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಐವರು ಆರೋಪಿಗಳನ್ನ ಪೊಲೀಸರು ತಮ್ಮ ಕಸ್ಟಡಿಗೆ ಪಡೆದಿದ್ದಾರೆ. ನಿನ್ನೆ ರಾತ್ರಿ ಮೈಸೂರಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯಯವು ಈ ಆರೋಪಿಗಳನ್ನ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ. ರಾಷ್ಟ್ರಾದ್ಯಂತ ಸಂಚಲನ ಮೂಡಿಸಿರುವ ಈ ಪ್ರಕರಣದಲ್ಲಿ ಪೊಲೀಸರು ಬಹಳ ಎಚ್ಚರಿಕೆಯಿಂದ ತನಿಖೆ … Continued