ಕೋವಿಡ್‌ ಹೊಸ ರೂಪಾಂತರಿ ಓಮಿಕ್ರಾನ್‌ಗೆ ಏಕರೂಪ ಚಿಕಿತ್ಸೆಗೆ ಮಾರ್ಗಸೂಚಿ ರೂಪಿಸಲು ಡಾ. ರವಿ ನೇತೃತ್ವದಲ್ಲಿ ತಜ್ಞರ ಸಮಿತಿ

ಬೆಂಗಳೂರು: ಹೊಸದಾಗಿ ಕಾಣಿಸಿಕೊಂಡಿರುವ ಕೋವಿಡ್‌ ರೂಪಾಂತರಿ ವೈರಸ್‌ ಓಮಿಕ್ರಾನ್ ವೈರಾಣುವಿಗೆ ಏಕರೂಪ ಚಿಕಿತ್ಸೆ ನೀಡಲು ಮಾರ್ಗಸೂಚಿ ರೂಪಿಸಲು ಡಾ. ರವಿ ನೇತೃತ್ವದಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿಳಿಸಿದರು. ಇಂದು (ಮಂಗಳವಾರ) ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಏಕರೂಪದ … Continued