ಅಕ್ರಮ ಚಿನ್ನ ಸಾಗಣೆ ಪ್ರಕರಣ : ನಟಿ ರನ್ಯಾ ರಾವಗೆ 102.55 ಕೋಟಿ ರೂ. ದಂಡ
ಬೆಂಗಳೂರು : ಹೈ ಪ್ರೊಫೈಲ್ ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಮತ್ತು ಇತರ ಮೂವರಿಗೆ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ನೂರಾರು ಕೋಟಿ ದಂಡ ವಿಧಿಸಿದೆ ಎಂದು ತಿಳಿದುಬಂದಿದೆ. ಮಾರ್ಚ್ 3 ರಂದು, ಸಂಸ್ಥೆ 127.3 ಕೆಜಿ ಕಳ್ಳಸಾಗಣೆ ಚಿನ್ನವನ್ನು ವಶಪಡಿಸಿಕೊಂಡ ನಂತರ ರನ್ಯಾ ಅವರನ್ನು ಬಂಧಿಸಿದೆ. … Continued