ಕಪ್ಪು ಶಿಲಿಂಧ್ರ ಸೋಂಕಿಗೆ ಭಾರತದಲ್ಲಿ 180ಕ್ಕೂ ಹೆಚ್ಚು ಸಾವು, 11 ಕಂಪನಿಗಳಿಂದ ಔಷಧ ತಯಾರಿಕೆ
ನವ ದೆಹಲಿ; ಭಾರತದಲ್ಲಿ ಕೊರೊನಾ ವೈರಸ್ ಹಾನಿಯ ಮಧ್ಯೆ ಕಪ್ಪು ಶಿಲೀಂಧ್ರ (ಮ್ಯೂಕೋರಮೈಕೋಸಿಸ್) ಸೋಂಕು ವೇಗವಾಗಿ ಹರಡುತ್ತಿದೆ. ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಲು ಕೇಳಿದೆ. ಕಳೆದ ಒಂದು ತಿಂಗಳಲ್ಲಿ ದೇಶಾದ್ಯಂತ 5,000 ಕ್ಕೂ ಹೆಚ್ಚು ಸೋಂಕಿತರು ಪತ್ತೆಯಾಗಿದ್ದು, 180ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಕೇಂದ್ರದ ಕರೆಯ … Continued