ಪಾಕಿಸ್ತಾನದಲ್ಲಿ ಉಗ್ರರಿಂದ ಬಾಂಬ್ ದಾಳಿ : 11 ಕಾರ್ಮಿಕರು ಸಾವು
ಪಾಕಿಸ್ತಾನದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಖೈಬರ್ ಪ್ರಾಂತ್ಯದ ಉತ್ತರ ವಜಿರಿಸ್ತಾನ್ ಜಿಲ್ಲೆಯಲ್ಲಿ ಬಾಂಬ್ ಸೋಟಕ್ಕೆ 11 ಕಾರ್ಮಿಕರು ಸಾವಿಗೀಡಾಗಿದ್ದಾರೆ. ಸ್ಫೋಟದ ತೀವ್ರತೆಗೆ ಬಳಿಕ ದೇಹಗಳು ಛಿದ್ರವಾಗಿ ಬಿದ್ದಿವೆ. ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಉತ್ತರ ವಜಿರಿಸ್ತಾನ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ನಿರ್ಮಾಣ ಹಂತದ ಸರ್ಕಾರಿ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ 11 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು … Continued