ಹಣ ದುರುಪಯೋಗದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್,ಇತರ 11 ಮಂದಿ ವಿರುದ್ಧ ಎಫ್‌ಐಆರ್ ದಾಖಲು

ಹೊಸದಿಲ್ಲಿ: ಬುಡಕಟ್ಟು ಮಕ್ಕಳ ಶಿಕ್ಷಣದ ಹೆಸರಿನಲ್ಲಿ ಸಂಗ್ರಹಿಸಿದ ಸುಮಾರು ₹ 13 ಕೋಟಿಯನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತೆ ಹಾಗೂ ‘ನರ್ಮದಾ ಬಚಾವೋ’ ಆಂದೋಲನದ ಸಂಸ್ಥಾಪಕಿ ಮೇಧಾ ಪಾಟ್ಕರ್ ಮತ್ತು ಇತರ 11 ಜನರ ವಿರುದ್ಧ ಮಧ್ಯಪ್ರದೇಶ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿದ್ದಾರೆ. ನರ್ಮದಾ ನವನಿರ್ಮಾಣ ಅಭಿಯಾನ ಟ್ರಸ್ಟ್ ಸಂಗ್ರಹಿಸಿದ ಹಣವನ್ನು ದೇಶ ವಿರೋಧಿ … Continued