ರಾಜ್ಯದಲ್ಲಿ ಮಳೆಗೆ 12 ಜನರು ಸಾವು: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ಈವರೆಗೆ ರಾಜ್ಯದಲ್ಲಿ 12 ಮಂದಿ ಸಾವಿಗೀಡಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಶುಕ್ರವಾರ ಜಿಲ್ಲಾಧಿಕಾರಿಗಳ ಜೊತೆ ಸಂವಾದ ನಡೆಸಿದ ಅವರು, ಈ ಮಾಹಿತಿ ನೀಡಿದ್ದಾರೆ. ರಾಜ್ಯದ ೧೩ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಪ್ರವಾಹದ ಪರಿಸ್ಥಿತಿಯಿದೆ. ಮಳೆಯಿಂದಾಗಿ ಈವರೆಗೆ 12 ಜನರು ಸಾವಿಗೀಡಾಗಿದ್ದಾರೆ ಹಾಗೂ 65 … Continued