ಮಾರ್ಚ್ 12ರಿಂದ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪರೀಕ್ಷೆ : ಮಾಹಿತಿ ಇಲ್ಲಿದೆ

ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಮಾರ್ಚ್ 12ರಿಂದ 16ರವರೆಗೆ ಪರೀಕ್ಷೆ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಪ್ರವೇಶಪತ್ರವನ್ನು ಫೆ.28ರಿಂದ https://kea.kar.nic.in ಜಾಲತಾಣದಲ್ಲಿ ಡೌನ್-ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಈ ಬಗ್ಗೆ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯ ಅವರು ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, … Continued