ಅಫಘಾನಿಸ್ತಾನ ಬಿಕ್ಕಟ್ಟು : ಕಾಬೂಲ್‌ನಿಂದ 129 ಜನರ ಹೊತ್ತ ಏರ್ ಇಂಡಿಯಾ ವಿಮಾನ ದೆಹಲಿಗೆ
ಕಾಬೂಲ್: ಅಫಘಾನಿಸ್ತಾನದ ಮೇಲೆ ತಾಲಿಬಾನ್ ಉಗ್ರರು ಬಿಗಿ ಹಿಡಿತ ಸಾಧಿಸಿದ್ದು, ಕಾಬೂಲ್ ನಗರದ ಹೊರವಲಯವನ್ನು ಪ್ರವೇಶಿಸಿದ್ದಾರೆ. ಇದರ ಬೆನ್ನಲ್ಲೇ 129 ಪ್ರಯಾಣಿಕರನ್ನೊಳಗೊಂಡ ಏರ್ ಇಂಡಿಯಾ ವಿಮಾನವು ಕಾಬೂಲ್‌ನಿಂದ ದೆಹಲಿಗೆ ಪ್ರಯಾಣ ಬೆಳೆಸಿದೆ. ಈ ಮಧ್ಯೆ,ಬೆಳವಣಿಗೆ ನಡೆದಿದ್ದು, ಶಾಂತಿಯತವಾಗಿ ಅಧಿಕಾರ ಹಸ್ತಾಂತರಿಸಲು ಚರ್ಚಸಿಉವ ಸಲುವಾಗಿ ಹಿರಿಯ ಅಧಿಕಾರಿ ಅಬ್ದುಲ್ಲಾ ಅಬ್ದುಲ್ಲಾ ಸೇರಿದಂತೆ ಅಫಘಾನಿಸ್ತಾನದ ಸರ್ಕಾರಿ ನಿಯೋಗವು ತಾಲಿಬಾನ್ … Continued