ಭಾರೀ ಮಳೆಗೆ ರಾಯಗಢ ಜಿಲ್ಲೆಯಲ್ಲಿ ಭೂಕುಸಿತ : 13 ಮಂದಿ ಸಾವು
ಮುಂಬೈ: ಗುರುವಾರ ಮುಂಜಾನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಕನಿಷ್ಠ 13 ಜನರು ಮೃತಪಟ್ಟಿದ್ದಾರೆ ಮತ್ತು ಹಲವರು ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಸುಮಾರು 48 ಕುಟುಂಬಗಳ ಮೇಲೆ ಇದು ಪರಿಣಾಮ ಬೀರಿವೆ. ಮುಂಬೈನಿಂದ 80 ಕಿಮೀ ದೂರದಲ್ಲಿರುವ ಖಲಾಪುರ್ ತಹಸಿಲ್‌ನ ಇರ್ಶಲ್ವಾಡಿ ಗ್ರಾಮದಲ್ಲಿ ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಭೂಕುಸಿತ ಸಂಭವಿಸಿದೆ ಎಂದು … Continued