ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್ ಪತನ; ಬಿಪಿನ್ ರಾವತ್, ಪತ್ನಿ ಮಧುಲಿಕಾ ಸೇರಿ 13 ಮಂದಿ ದುರ್ಮರಣ
ನವದೆಹಲಿ: ಸೇನಾ ಸಿಬ್ಬಂದಿ ಮುಖ್ಯಸ್ಥ (CDS) ಬಿಪಿನ್ ರಾವತ್ ಹಾಗೂ ಅವರು ಪತ್ನಿ ಸೇರಿದಂತೆ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಕೂನೂರ್ನಲ್ಲಿ ಬುಧವಾರ ಪತನವಾಗಿದ್ದು ಈ ದುರಂತಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ. ಬಿಪಿನ್ ರಾವತ್ ಸೇರಿದಂತೆ 14 ಪ್ರಯಾಣಿಕರು … Continued