24 ಗಂಟೆಗಳಲ್ಲಿ ಉಕ್ರೇನ್‌ನಲ್ಲಿ ಸಿಲುಕಿದ 1,377 ಭಾರತೀಯರ ಸ್ಥಳಾಂತರ, ಕೀವ್‌ನಲ್ಲಿ ಭಾರತದ ಯಾರೂ ಉಳಿದಿಲ್ಲ: ಕೇಂದ್ರ ಸರ್ಕಾರ
ನವದೆಹಲಿ: ಕಳೆದ 24 ಗಂಟೆಗಳಲ್ಲಿ ಯುದ್ಧಪೀಡಿತ ಉಕ್ರೇನ್‍ನಿಂದ ಭಾರತವು ತನ್ನ 1,377 ನಾಗರಿಕರನ್ನು ಸ್ಥಳಾಂತರಿಸಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಇಂದು, ಬುಧವಾರ ತಿಳಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ಪೋಲೆಂಡ್‍ನಿಂದ ಮೊದಲ ವಿಮಾನ ಸೇರಿದಂತೆ ಆರು ವಿಮಾನಗಳು ಈಗ ಭಾರತಕ್ಕೆ ಹೊರಟಿವೆ. ಉಕ್ರೇನಿಂದ 1377 ಭಾರತೀಯ ಪ್ರಜೆಗಳನ್ನು ವಾಪಸ್ ಕರೆದೊಯ್ದಿದ್ದಾರೆ ಎಂದು ಜೈಶಂಕರ್ ಟ್ವೀಟ್ … Continued