14 ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರ 14 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ನವೀನರಾಜ ಸಿಂಗ್-ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಉಜ್ವಲಕುಮಾರ ಘೋಷ್- ಬಾಗಲಕೋಟೆಯ ಭೂ ಸ್ವಾದಿನ ಇಲಾಖೆ ಸುಷ್ಮಾ ಗೋಡ್ಬೋಲೆ-ಮುಖ್ಯ ಮೌಲ್ಯಂಕ ಪ್ರಾಧಿಕಾರದ ಅಧಿಕಾರಿ ಯಶ್ವಂತ ವಿ. ಗುರುಕಾರ-ಎಕ್ಸಿಕ್ಯುಟಿವ್ ಡೈರೆಕ್ಟರ್ ಸ್ಮಾರ್ಟ್ ಗೌರ್ನೆನ್ಸ್ ರಮೇಶ್ ಡಿ.ಎಸ್. -ತೋಟಗಾರಿಕೆ ಇಲಾಖೆ ನಿರ್ದೇಶಕ ಪೊಮ್ಮಲ ಸುನೀಲಕುಮಾರ- … Continued

14 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರವು 14 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ (IAS Officers Transfer) ಮಾಡಿ ಸೋಮವಾರ ಆದೇಶಿಸಿದೆ. ಈ ಆದೇಶಕ್ಕೂ ಕೆಲವೇ ಕ್ಷಣಗಳ ಮುನ್ನ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು. ವರ್ಗಾವಣೆಗೊಂಡಿರುವ 14 ಮಂದಿ ಐಎಎಸ್ ಅಧಿಕಾರಿಗಳು ಜಾವೇದ್ ಅಖ್ತರ್-ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆ … Continued