ದೇಶದ ಖ್ಯಾತ ಯಾತ್ರಾ ಸ್ಥಳ ಜಮ್ಮು-ಕಾಶ್ಮೀರದ ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳಿತ, 12 ಭಕ್ತರ ಸಾವು, 14 ಮಂದಿಗೆ ಗಾಯ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಯಾತ್ರಾ ಸ್ಥಳ ಮಾತಾ ವೈಷ್ಣೋದೇವಿ ಮಂದಿರದಲ್ಲಿ ನಡೆದ ಕಾಲ್ತುಳಿತದಲ್ಲಿ ಸುಮಾರು 12 ಮಂದಿ ಭಕ್ತರು ಮೃತಪಟ್ಟಿದ್ದಾರೆ ಹಾಗೂ 14 ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಏರುವ ಸಂಭವವಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಭಕ್ತಾದಿಗಳ ನೂಕುನುಗ್ಗಲಿನಿಂದಾಗಿ ಕಾಲ್ತುಳಿತ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು … Continued