15 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ರಾಜ್ಯ ಸರ್ಕಾರದಿಂದ ಅಧಿಕಾರಿಗಳ ವರ್ಗಾವಣೆ ಮುಂದುವರೆದಿದ್ದು ಇಂದು, ಮಂಗಳವಾರ 15 ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ವರ್ಗಾವಣೆಗೊಂಡ 15 ಐಪಿಎಸ್ ಅಧಿಕಾರಿಗಳ ಪಟ್ಟಿ ರಾಮಚಂದ್ರ ರಾವ್- ಎಡಿಜಿಪಿ, ಪೊಲೀಸ್ ಗೃಹ ನಿರ್ಮಾಣ ನಿಗಮ ಮಾಲಿನಿ ಕೃಷ್ಣಮೂರ್ತಿ- ಎಡಿಜಿಪಿ, ಬಂದಿಖಾನೆ ಅರುಣ ಚಕ್ರವರ್ತಿ-ಎಡಿಜಿಪಿ, ಡಿಸಿಆರ್ಇ ಮನೀಷ್ ಕರ್ಬಿಕರ- ಎಡಿಜಿಪಿ, ಸಿಐಡಿ … Continued