ರಾಜ್ಯ ಆರೋಗ್ಯ ಮೂಲಸೌಲಭ್ಯ ಹೆಚ್ಚಳಕ್ಕೆ 1,500 ಕೋಟಿ ವೆಚ್ಚದ ಕ್ರಿಯಾ ಯೋಜನೆಗೆ ಕಾರ್ಯಪಡೆ ಒಪ್ಪಿಗೆ
ಬೆಂಗಳೂರು: ಸಂಭವನೀಯ ಕೋವಿಡ್ ಮೂರನೇ ಅಲೆ ಸೇರಿ ಭವಿಷ್ಯದಲ್ಲಿ ಎದುರಾಗಬಹುದಾದ ಯಾವುದೇ ಆರೋಗ್ಯ ಬಿಕ್ಕಟ್ಟನ್ನು ಎದುರಿಸಲು ರಾಜ್ಯವನ್ನು ಸನ್ನದ್ಧಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರ 1,500 ಕೋಟಿ ರೂ. ವೆಚ್ಚದಲ್ಲಿ ಆರೋಗ್ಯ ಮೂಲಸೌಲಭ್ಯ ಕಲ್ಪಿಸಲು ಮುಂದಾಗಿದೆ. ಬೆಂಗಳೂರಿನಲ್ಲಿ ಸೋಮವಾರ ನಡೆದ ಕೋವಿಡ್ ಕಾರ್ಯಪಡೆ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ … Continued