ಕೆಎಸ್ಪಿ ನೇಮಕಾತಿ-2022: ಒಟ್ಟು 1591 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ಗಳ ಒಟ್ಟು 1591 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರುಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್ 21 ಆಗಿದೆ. ಈ ಹುದ್ದೆಗಳಲ್ಲಿ 454 ಹುದ್ದೆಗಳನ್ನು ಕಲ್ಯಾಣ ಕರ್ನಾಟಕಕ್ಕೆ ಮೀಸಲಿರಿಸಲಾಗಿದೆ. ಕರ್ನಾಟಕ ರಾಜ್ಯ ಪೊಲೀಸ್ (KSP) ಹುದ್ದೆಯ ಹೆಸರು -ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಒಟ್ಟು … Continued