ಮಿಜೋರಾಂ: ಸೈರಾಂಗ್ ನಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿದು 17 ಮಂದಿ ಸಾವು
ಐಜ್ವಾಲ್ : ಮಿಜಿರಾಂ ರಾಜಧಾನಿ ಐಜ್ವಾಲ್‌ನಿಂದ ಸುಮಾರು 21 ಕಿಮೀ ದೂರದಲ್ಲಿರುವ ಸೈರಾಂಗ್ ಪ್ರದೇಶದ ಬಳಿ ಬುಧವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ನಿರ್ಮಾಣ ಹಂತದಲ್ಲಿದ್ದ ರೈಲ್ವೇ ಸೇತುವೆ ಕುಸಿದ ನಂತರ ಕನಿಷ್ಠ 17 ಕಾರ್ಮಿಕರು ಮೃತಪಟ್ಟಿದ್ದಾರೆ ವರದಿಯಾಗಿದ್ದು, ಹಲವರು ಸಿಲುಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಘಟನೆಯ ಸಮಯದಲ್ಲಿ ಐಜ್ವಾಲ್ ವರೆಗೆ ರೈಲ್ವೆ ಸಂಪರ್ಕ ತರಲು ನಿರ್ಮಿಸಲಾಗುತ್ತಿರುವ … Continued