ಮಹತ್ವದ್ದು.. ಕರ್ನಾಟಕದಲ್ಲಿ 18ರಿಂದ 44 ವಯೋಮಿತಿ ವರೆಗಿನ ಕೋವಿಡ್ ಲಸಿಕೆ ತಾತ್ಕಾಲಿಕ ಸ್ಥಗಿತ
ಬೆಂಗಳೂರು:ರಾಜ್ಯಕ್ಕೆ ಅಗತ್ಯವಿರುವಷ್ಟು ಲಸಿಕೆ ಇನ್ನೂ ಬಂದಿಲ್ಲವಾದ ಕಾರಣ 18ರಿಂದ 44 ವಯೋಮಿತಿಯವರಿಗೆ ಲಸಿಕೆ ಅಭಿಯಾನವನ್ನು ಮೇ 14ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈಗಾಗಲೇ ಲಸಿಕೆಗಾಗಿ ಸಮಯ ನಿಗದಿ ಪಡಿಸಿಕೊಂಡವರೂ ಸೇರಿ 18-44ರ ವಯೋಮಾನದವರಿಗೆ ಲಸಿಕೆ ಹಾಕುವುದನ್ನು ಮೇ 14 ರಿಂದ ಮುಂದಿನ ಆದೇಶದವರೆಗೆ ನಿಲ್ಲಿಸಲು ತೀರ್ಮಾನಿಸಲಾಗಿದೆ. ಕರ್ನಾಟಕದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. … Continued