72 ಗಂಟೆಗಳು, 15 ಪ್ರಮುಖ ಸಭೆಗಳು : ಬ್ರಿಕ್ಸ್ ಶೃಂಗಸಭೆಯನ್ನು ಪ್ರಧಾನಿ ಮೋದಿ ಅತ್ಯುತ್ತಮವಾಗಿ ಬಳಸಿಕೊಂಡಿದ್ದು ಹೇಗೆ ?

 ನವದೆಹಲಿ: ದೆಹಲಿಯ ಭಾರತ್‌ ಮಂಟಪದಲ್ಲಿ ನಡೆದ ಉನ್ನತ ಮಟ್ಟದ ಬ್ರಿಕ್ಸ್‌ (BRICS) ಶೃಂಗಸಭೆ ಭಾನುವಾರ ‘ನವದೆಹಲಿ ಘೋಷಣೆ 2026’ರೊಂದಿಗೆ ಮುಕ್ತಾಯಗೊಂಡಿದ್ದು, ಭಾರತದ ಪಾಲಿಗೆ ಮಹತ್ವದ ರಾಜತಾಂತ್ರಿಕ ಯಶಸ್ಸಾಗಿ ಹೊರಹೊಮ್ಮಿದೆ. ಮೂರು ದಿನಗಳ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುತಿನ್‌, ಚೀನಾ ಅಧ್ಯಕ್ಷ ಶೀ ಜಿನ್‌ಪಿಂಗ್‌, ಇರಾನ್‌ ಅಧ್ಯಕ್ಷ ಮಸೂದ್‌ … Continued