ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 19 `ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ ಸರ್ಜರಿ ಮಾಡಿದ್ದು, 19 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಗೊಳಿಸಿ ಸರ್ಕಾರ ಆದೇಶಿಸಿದೆ. ವರ್ಗಾವಣೆಗೊಂಡ ಐಎಎಸ್ ಅಧಿಕಾರಿಗಳು ಯಶವಂತ ವಿ.ಗುರುಕರ್ – ಕಲಬುರ್ಗಿ ಜಿಲ್ಲಾಧಿಕಾರಿ ಡಾ.ಶ್ಯಾಮಲಾ – ಕಾರ್ಯದರ್ಶಿ ಸಾರ್ವಜನಿಕ ಉದ್ಯಮ ವಿ.ವಿ.ಜ್ಯೋತ್ಸ್ನಾ – ಕೆ ಎಸ್ ಐಸಿ – ಎಂಡಿ ಕನಗವಲ್ಲಿ – ಆಯುಕ್ತರು, ಆಹಾರ ಮತ್ತು … Continued