ವಾಣಿಜ್ಯ ಎಲ್ ಪಿ ಜಿ ಸಿಲಿಂಡರ್ ದರದಲ್ಲಿ ಇಳಿಕೆ
ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ₹83.50 ರೂಪಾಯಿ ಇಳಿಕೆ ಮಾಡಿದೆ. ಪರಿಷ್ಕೃತ ದರ ತಕ್ಷಣದಿಂದಲೇ ಜಾರಿಗೆ ಬರಲಿದೆ. ಹೊಸ ಬೆಲೆಗಳು ಜೂನ್ 1ರಿಂದ ಅನ್ವಯವಾಗಲಿದೆ ಎಂದು ಹೇಳಿದೆ. ಅಡುಗೆ ಅನಿಲ ದರ ಯಥಾಸ್ಥಿತಿಯಲ್ಲಿದೆ. ಸಿಲಿಂಡರ್ ಬೆಲೆ ದರ ಕಡಿತದ ನಂತರ, 19 ಕೆಜಿ ವಾಣಿಜ್ಯ … Continued