ಕರ್ನಾಟಕದಲ್ಲಿ 1ನೇ ತರಗತಿಗೆ ದಾಖಲಾತಿಗೆ ವಯೋಮಿತಿ ಸಡಿಲಿಸಿ ಸರ್ಕಾರ ಅಧಿಕೃತ ಆದೇಶ
ಕರ್ನಾಟಕದಲ್ಲಿ 1ನೇ ತರಗತಿಗೆ ದಾಖಲಾತಿಗೆ 60 ದಿನ ವಯೋಮಿತಿ ಸಡಿಲಿಸಿ ಸರ್ಕಾರ ಅಧಿಕೃತ ಆದೇಶ ಬೆಂಗಳೂರು : 1ನೇ ತರಗತಿಗೆ ಮಕ್ಕಳ ದಾಖಲಾತಿಗೆ ವಯೋಮಿತಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ನೇ ಸಾಲಿಗೆ ಮಾತ್ರ ಅನ್ವಯವಾಗುವಂತೆ, ಒಟ್ಟು 60 ದಿನಗಳು ವಿನಾಯಿತಿ ನೀಡಿದ್ದು, 5 ವರ್ಷ 10 ತಿಂಗಳು ಪೂರ್ಣಗೊಂಡಿದ್ದ ಮಕ್ಕಳಿಗೆ … Continued