ಮಹಾರಾಷ್ಟ್ರದಲ್ಲಿ 1ರಿಂದ 8ನೇ ತರಗತಿ ಎಲ್ಲ ವಿದ್ಯಾರ್ಥಿಗಳೂ ಪರೀಕ್ಷೆಯಿಲ್ಲದೆ ಪಾಸ್..
ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಸಾರ್ವಕಾಲಿಕ ಹೆಚ್ಚಳ ಕಂಡ ಹಿನ್ನೆಲೆಯಲ್ಲಿ 1ರಿಂದ 8ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೆ ಪಾಸ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸೆಕಂಡರಿ ಮತ್ತು ಪ್ರೌಢ ಶಿಕ್ಷಣ ಮಂಡಳಿ ಈ ನಿರ್ಧಾರ ಕೈಗೊಂಡಿದೆ.ಮುಂಬೈ ಸೇರಿದಂತೆ ಮಹಾರಾಷ್ಟ್ರ ರಾಜ್ಯದಲ್ಲಿ ಕೊವಿಡ್ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿವೆ. … Continued