ಕರ್ನಾಟಕದಲ್ಲಿ ಇನ್ನೂ ಎರಡ್ಮೂರು ದಿನ ಮಳೆ ಸಾಧ್ಯತೆ

posted in: ರಾಜ್ಯ | 0

ಬೆಂಗಳೂರು: ರಾಜ್ಯಾದ್ಯಂತ ಇನ್ನೂ ಎರಡರಿಂದ ಮೂರು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಹೆಚ್ಚಿದೆ. ಸ್ವಲ್ಪ ಸಮಯ ಮಳೆ ಕಡಿಮೆಯಾಗಿ, ಸ್ವಲ್ಪ ಸಮಯ ಮಳೆ ಜಾಸ್ತಿ ಆಗಬಹುದು. ಬೆಂಗಳೂರಿನಲ್ಲಿ ಇಡೀ ರಾತ್ರಿ ತುಂತುರು ಮಳೆ ಆಗಿದೆ. ಇದೇ ರೀತಿ ಇನ್ನು ಎರಡು ದಿನ ಮಳೆ ಆಗುವ ಸಂಭವ … Continued