ಮಣಿಪುರ: ಇಬ್ಬರು ವಿದ್ಯಾರ್ಥಿಗಳ ಹತ್ಯೆ ಪ್ರಕರಣ, ಇಬ್ಬರು ಮಹಿಳೆಯರು ಸೇರಿ ನಾಲ್ವರ ಬಂಧನ

ಇಂಫಾಲ : ಮಣಿಪುರದಲ್ಲಿ ನಡೆದ ಇಬ್ಬರು ವಿದ್ಯಾರ್ಥಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರಿಯಾ ತನಿಖಾ ಸಂಸ್ಥೆ (ಸಿಬಿಐ) ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದೆ. ಮಣಿಪುರ ಪೊಲೀಸ್ ಮತ್ತು ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಕ್ರ್ಯಾಕ್ ಘಟಕವು ಶಂಕಿತರನ್ನು ಇಂಫಾಲದಿಂದ 51 ಕಿಮೀ ದೂರದಲ್ಲಿರುವ ಚುರಚಂದ್‌ಪುರದಲ್ಲಿ ಬಂಧಿಸಲಾಗಿದೆ. ಬಂಧನಕ್ಕೊಳಗಾದ ನಾಲ್ವರಲ್ಲಿ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರಿದ್ದಾರೆ. … Continued