ಕಂದಕಕ್ಕೆ ಉರುಳಿದ ಬಸ್, 25 ಜನರು ಸಾವು, 20 ಜನರಿಗೆ ಗಾಯ

ಕೋಟ್‌ದ್ವಾರ :ಮಂಗಳವಾರ ಉತ್ತರಾಖಂಡದ ಕೋಟ್‌ದ್ವಾರ ಜಿಲ್ಲೆಯಲ್ಲಿ ಸುಮಾರು 55 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕರ ಬಸ್ 500 ಮೀಟರ್ ಆಳದ ಕಮರಿಗೆ ಬಿದ್ದ ಪರಿಣಾಮ ಕನಿಷ್ಠ 25 ಜನರು ಮೃತಪಟ್ಟಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಹರಿದ್ವಾರ ಜಿಲ್ಲೆಯ ಲಾಲ್‌ಧಾಂಗ್‌ನಿಂದ … Continued