20 ರೂ. ಲಂಚದ ಆರೋಪಕ್ಕೆ 30 ವರ್ಷಗಳ ಕಾನೂನು ಹೋರಾಟ : ಸುಪ್ರೀಂಕೋರ್ಟಿನಿಂದ ಇಬ್ಬರು ಸರ್ಕಾರಿ ನೌಕರರ ಖುಲಾಸೆ
ನವದೆಹಲಿ: ಸುಮಾರು 30 ವರ್ಷಗಳ ಹಿಂದೆ ದಾಖಲಾಗಿದ್ದ 20 ರೂ.ಲಂಚದ ಆರೋಪದ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ಅಂತ್ಯ ಹಾಡಿದೆ. ಲಂಚದ ಬೇಡಿಕೆ ಇಡಲಾಗಿತ್ತು ಎಂಬುದು ಸಾಬೀತಾಗದ ಹಿನ್ನೆಲೆಯಲ್ಲಿ, ಕೇವಲ 20 ರೂ.ಹಣ ವಸೂಲಾತಿ ಆಧಾರದ ಮೇಲೆ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಸುಪ್ರೀಂ ಕೋರ್ಟ್, ಗುಜರಾತ್ ಸರ್ಕಾರದ ಇಬ್ಬರು ನೌಕರರನ್ನು ಖುಲಾಸೆಗೊಳಿಸಿದೆ. ನ್ಯಾಯಮೂರ್ತಿಗಳಾದ ಉಜ್ಜಲ್ … Continued