ತನ್ನ ಕಾರ್ಯಕ್ರಮದ ಸೆಟ್‌ನಲ್ಲೇ ಆತ್ಮಹತ್ಯೆ ಮಾಡಿಕೊಂಡ 20 ವರ್ಷದ ನಟಿ ತುನಿಶಾ ಶರ್ಮಾ
ಮುಂಬೈ: 20 ವರ್ಷ ವಯಸ್ಸಿನ ನಟಿ ತುನಿಶಾ ಶರ್ಮಾ ಅವರು ತಮ್ಮ ಟಿವಿ ಕಾರ್ಯಕ್ರಮದ ಸೆಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ನಟಿ ಮೇಕಪ್ ರೂಂ ಒಂದರಲ್ಲಿ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ನಟಿ ಸತ್ತಿದ್ದಾರೆ ಎಂದು ಘೋಷಿಸಲಾಯಿತು ವರದಿಗಳು ತಿಳಿಸಿವೆ. ಕಳೆದ ಕೆಲವು ದಿನಗಳಿಂದ ಸೆಟ್‌ನಲ್ಲಿ … Continued