ತಡರಾತ್ರಿ ಬಿಜೆಪಿಯ ಪ್ರಮುಖರೊಂದಿಗೆ ಪ್ರಧಾನಿ ಮೋದಿ ಸಭೆ; 2024ರ ಚುನಾವಣೆ, ಪುನರ್ರಚನೆ ಬಗ್ಗೆ ಚರ್ಚೆ..?
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳು ಮತ್ತು ಬಹು ನಿರೀಕ್ಷಿತ 2024ರ ಲೋಕಸಭೆ ಚುನಾವಣೆಯ ಸಿದ್ಧತೆಗಳ ಕುರಿತು ಚರ್ಚೆಗಳು … Continued