ಇಂದು ಕರ್ನಾಟಕ ಬಂದ್: ಏನಿರುತ್ತೆ? ಏನಿರಲ್ಲ…?

ಬೆಂಗಳೂರು: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಆಗಾಗ ತಗಾದೆ ಮಾಡುತ್ತಿರುವ ಮರಾಠಿ ಸಂಘಟನೆಗಳ ವಿರುದ್ಧ ಮಾರ್ಚ್​ 22ರಂದು ಕರ್ನಾಟಕ ಬಂದ್ ಮಾಡುವ ಮೂಲಕ ಎಚ್ಚರಿಕೆ ನೀಡಲು ಕನ್ನಡ ಪರ ಸಂಘಟನೆಗಳು ಸಜ್ಜಾಗಿವೆ. ಆದರೆ ಬಂದ್‌ಗೆ ಸರ್ಕಾರ ಬೆಂಬಲ ನೀಡುವುದಿಲ್ಲ ಎಂದು ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಮಾರ್ಚ್ 22ರ ಶನಿವಾರ ಬೆಳಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ … Continued

ಜನವರಿಯಿಂದ 1ರಿಂದ ನೌಕರರ ಪಿಂಚಣಿ ಯೋಜನೆ(EPS)ಯಲ್ಲಿ ಮಹತ್ವದ ಬದಲಾವಣೆ

ನವದೆಹಲಿ: ನೂತನ ವರ್ಷ 2025ರ ಜನವರಿ 1ರಿಂದ ದೇಶದಾದ್ಯಂತದ ಜನರ ಮೇಲೆ ಪರಿಣಾಮ ಬೀರುವ ಹಣಕಾಸಿನ ಬದಲಾವಣೆಗಳು ಜಾರಿಗೆ ಬರಲಿವೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಕಾರ್ಯವಿಧಾನಗಳಲ್ಲಿನ ಬದಲಾವಣೆಗಳಿಂದ ಹಿಡಿದು ಎಲ್‌ಪಿಜಿ ಬೆಲೆ ಮತ್ತು ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (ಯುಪಿಐ) ವರೆಗೆ ಹೊಸ ವರ್ಷವು ಪರಿಣಾಮ ಬೀರಬಹುದು. ಇಪಿಎಫ್‌ಒ (EPFO) ಹೊಸ ನಿಯಮ ಕೇಂದ್ರೀಕೃತ … Continued