21 ಕೋಟಿ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡ ಎನ್‌ಸಿಬಿ
ಬೆಂಗಳೂರು: ಹೈದರಾಬಾದ್ ಮೂಲಕ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಗೆ ಲಾರಿಯಲ್ಲಿ ಕೋಟ್ಯಂತರ ರೂ. ಮೌಲ್ಯದ ಗಾಂಜಾ ಸಾಗಿಸುತ್ತಿದ್ದ ಮೂವರು ಅಂತಾರಾಜ್ಯ ಮಾದಕ ವಸ್ತು ಸಾಗಾಟಗಾರರನ್ನು ಮಾದಕವಸ್ತು ನಿಯಂತ್ರಣ ದಳ (ಎನ್‌ಸಿಬಿ) ಬೆಂಗಳೂರು ವಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಹೈದರಾಬಾದ್ ಹೊರವರ್ತುಲ ರಸ್ತೆಯಲ್ಲಿ ಲಾರಿಯಲ್ಲಿ ಗಾಂಜಾ ಸಾಗಿಸುವಾಗ ಮಹಾರಾಷ್ಟ್ರದ ಲಾತೂರ್ ಮೂಲದ … Continued