ಸಾವಿರಾರು ಸರ್ಕಾರಿ ನೌಕರರು, ಐಷಾರಾಮಿ ಕಾರುಗಳ ಮಾಲೀಕರ ಬಳಿಯೂ ಬಿಪಿಎಲ್ ಕಾರ್ಡ್ ಪತ್ತೆ…!
ಬೆಂಗಳೂರು: ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯು 4.6 ಲಕ್ಷ ನಕಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಂದ 13.5 ಕೋಟಿ ರೂಪಾಯಿ ದಂಡ ಸಂಗ್ರಹಿಸಿದೆ. ಅಚ್ಚರಿಯ ಸಂಗತಿಯೆಂದರೆ, ರಾಜ್ಯದ 21,232 ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಹೊಂದಿದ್ದು, ಅವರಿಗೆ 11.2 ಕೋಟಿ ರೂ. ದಂಡ ವಿಧಿಸಲಾಗಿದೆ ಎಂದು ಇಲಾಖೆ ತಿಳಿಸಿದೆ. ಅಕ್ರಮವಾಗಿ ಬಿಪಿಎಲ್ … Continued