ತುಂಗಭದ್ರಾ ಜಲಾಶಯದಿಂದ 36,217 ಕ್ಯೂಸೆಕ್ ನೀರು ಬಿಡುಗಡೆ, ಡ್ಯಾಂ ಕೆಳಗಡೆ ಪ್ರದೇಶದಲ್ಲಿ ಪ್ರವಾಹದ ಭೀತಿ
ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿಗೆ ಕೆಲವೇ ಅಡಿಗಳು ಬಾಕಿ ಇದ್ದು, ಮುಂಜಾಗ್ರತಾ ಕ್ರಮವಾಗಿ ತುಂಗಭದ್ರಾ ಜಲಾಶಯದ 12 ಕ್ರಸ್ಟ್ ಗೇಟ್ಗಳ ಮೂಲಕ ಸದ್ಯ 36,217 ಕ್ಯೂಸೆಕ್ ನೀರನ್ನು ಹರಿಬಿಡಲಾಗುತ್ತಿದೆ. ಭಾನುವಾರ ಜಲಾಶಯದಿಂದ ನದಿಗೆ ನೀರು ಬಿಡಲಾಗಿದೆ. ತುಂಗಭದ್ರಾ ಜಲಾಶಯ ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಜೀವನಾಡಿಯಾಗಿದೆ. ಅಪಾರ ಪ್ರಮಾಣದ ನೀರು … Continued