ಕರ್ನಾಟಕ ವಿಧಾನಸಭೆ ಚುನಾವಣೆ : ಮೊದಲ ದಿನವೇ 221 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮೇ 10 ರಂದು ಮತದಾನ ನಡೆಯಲಿದ್ದು, ಇಂದು ಗುರುವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಮೊದಲ ದಿನವೇ 221 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಯಾಗಿದ್ದು, ಬಿಜೆಪಿಯ 27 ಅಭ್ಯರ್ಥಿಗಳು, ಕಾಂಗ್ರೆಸ್ ನ 26, ಜೆಡಿಎಸ್-12, ಎಎಪಿ-10 ಹಾಗೂ ಪಕ್ಷೇತರರಾಗಿ 45 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಯಶವಂತಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ … Continued