ದೇಶದ 24 ವಿಶ್ವವಿದ್ಯಾನಿಲಯಗಳು ನಕಲಿ ಎಂದು ಘೋಷಿಸಿದ ಯುಜಿ: ಧರ್ಮೇಂದ್ರ ಪ್ರಧಾನ್, ಮಾಹಿತಿ ಇಲ್ಲಿದೆ
ನವದೆಹಲಿ: ಕರ್ನಾಟಕದ ಒಂದು ವಿಶ್ವ ವಿದ್ಯಾಲಯ ಸೇರಿದಂತೆ ದೇಶದಲ್ಲಿ 24 ನಕಲಿ ವಿಶ್ವವಿದ್ಯಾಲಯಗಳನ್ನು ಗುರುತಿಸಲಾಗಿದೆ ಎಂದು ಖುದ್ದು ಯುಜಿಸಿ (ವಿಶ್ವವಿದ್ಯಾಲಯ ಅನುದಾನ ಆಯೋಗ ) ಮಾಹಿತಿ ನೀಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಲೋಕಸಣೆಯಲ್ಲಿ ಕೇಳಲಾದ ಲಿಖಿತ ಪ್ರಶ್ನೆಗೆ ಉತ್ತರಿಸಿ, ದೇಶದಲ್ಲಿ ನಿಯಮ ಉಲ್ಲಂಘನೆ ಮಾಡಿದ ಕುರಿತು ಎರಡು ವಿವಿಗಳನ್ನು ಗುರುತಿಸಲಾಗಿದ್ದು, ದೇಶದಲ್ಲಿರುವ ಒಟ್ಟು … Continued