ಸೆಪ್ಟೆಂಬರ್‌ನಲ್ಲಿ ಭಾರತದ 26. 85 ಲಕ್ಷ ಖಾತೆಗಳನ್ನು ನಿಷೇಧಿಸಿದ ವಾಟ್ಸಾಪ್

ನವದೆಹಲಿ: ವಾಟ್ಸ್ ಆ್ಯಪ್ ಸೆಪ್ಟೆಂಬರ್‌ನಲ್ಲಿ ಭಾರತದಲ್ಲಿ 26.85 ಲಕ್ಷ ಖಾತೆಗಳನ್ನು ನಿಷೇಧಿಸಿದೆ. ಇದರಲ್ಲಿ 8.72 ಲಕ್ಷ ಖಾತೆಗಳನ್ನು ನಿಷೇಧಿಸುವ ಮುನ್ನ ಬಳಕೆದಾರರನ್ನು ಮೊದಲು ಪೂರ್ವಭಾವಿಯಾಗಿ ನಿರ್ಬಂಧಿಸಲಾಗಿತ್ತು ಎಂದು ಕಂಪನಿ ಮಂಗಳವಾರ ತಿಳಿಸಿದೆ. ಆಗಸ್ಟ್‌ನಲ್ಲಿ ಮೆಸೇಜಿಂಗ್ ಪ್ಲಾಟ್‌ಫಾರ್ಮ್ 23.28 ಲಕ್ಷ ಖಾತೆಗಳನ್ನು ನಿಷೇಧಿಸಿತ್ತು. ಆದರೆ ಸೆಪ್ಟೆಂಬರ್‌ನಲ್ಲಿ ನಿರ್ಬಂಧಿಸಲಾದ ಖಾತೆಗಳ ಸಂಖ್ಯೆ ಶೇ. 15 ರಷ್ಟು ಹೆಚ್ಚಾಗಿದೆ. ಸೆಪ್ಟೆಂಬರ್ … Continued