ಧಾರವಾಡ ಜಿಲ್ಲೆಯಾದ್ಯಂತ ಜು.25, 26 ರಂದು ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಧಾರವಾಡ : ಧಾರವಾಡ ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ತಂಪು (ಶೀತ) ಗಾಳಿ ಬೀಸುತ್ತಿರುವದರಿಂದ ಜುಲೈ 25 ಮತ್ತು 26 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಬುಧವಾರ ಆದೇಶಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ … Continued

ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವ ನಟಿ ವೈಶಾಲಿ ಟಕ್ಕರ್

ನವದೆಹಲಿ: ‘ಸಸುರಾಲ್ ಸಿಮಾರ್ ಕಾ’ ಮತ್ತು ‘ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ’ ಧಾರವಾಹಿ ಪಾತ್ರಗಳಿಗೆ ಹೆಸರುವಾಸಿಯಾದ್ದ ಕಿರುತೆರೆ ನಟಿ ವೈಶಾಲಿ ಟಕ್ಕರ್ ಅವರು ಮಧ್ಯಪ್ರದೇಶದ ಇಂದೋರ್‌ನಲ್ಲಿರುವ ತಮ್ಮ ಮನೆಯಲ್ಲಿ ಭಾನುವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಆಕೆಗೆ 26 ವರ್ಷ ವಯಸ್ಸಾಗಿತ್ತು. ಇಂದೋರ್‌ನ ಸಹಾಯಕ ಪೊಲೀಸ್ ಕಮಿಷನರ್ ಎಂ ರೆಹಮಾನ್ ಅವರು ಆತ್ಮಹತ್ಯಾ ಟಿಪ್ಪಣಿ(ಡೆತ್‌ನೋಟ್‌)ಯನ್ನು ವಶಪಡಿಸಿಕೊಳ್ಳಲಾಗಿದೆ … Continued