ಆನ್ಲೈನ್ ಗೇಮಿಂಗ್ ಸಂಸ್ಥೆಗಳ ವಹಿವಾಟಿನ ಮೇಲೆ 28% ತೆರಿಗೆ ವಿಧಿಸಲು ಜಿಎಸ್ ಟಿ ಕೌನ್ಸಿಲ್ ನಿರ್ಧಾರ
ನವದೆಹಲಿ: ಆನ್ಲೈನ್ ಗೇಮಿಂಗ್ ಕಂಪನಿಗಳು, ಕುದುರೆ ರೇಸಿಂಗ್ ಮತ್ತು ಕ್ಯಾಸಿನೊಗಳ ವಹಿವಾಟಿನ ಮೇಲೆ ಶೇಕಡಾ 28 ರಷ್ಟು ತೆರಿಗೆಯನ್ನು ವಿಧಿಸಲು ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಕೌನ್ಸಿಲ್ ಮಂಗಳವಾರ ನಿರ್ಧರಿಸಿದೆ ಎಂದು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಕೇಂದ್ರ ಹಣಕಾಸು ಸಚಿವರ ನೇತೃತ್ವದ ಸಮಿತಿಯು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳನ್ನು … Continued