ಮಹತ್ವದ ಸುದ್ದಿ.. ದ್ವಿತೀಯ ಪಿಯು ಸಿಇಟಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದ್ವಿತೀಯ ಪಿಯು ಸಿಇಟಿ ಪರೀಕ್ಷೆಯನ್ನು ಮುಂದೂಡಿದೆ. 2021ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಂದೂಡಲ್ಪಟ್ಟಿರುವುದರಿಂದ ಹಾಗೂ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಜುಲೈ 7 ಹಾಗೂ ಜುಲೈ 8 ರಂದು ನಡೆಸಲು ನಿಗದಿ ಪಡಿಸಲಾಗಿದ್ದ 2021ನೇ ಸಾಲಿನ ಪ್ರವೇಶ ಪರೀಕ್ಷೆಯನ್ನು ಮತ್ತು … Continued