ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ
ಬೆಂಗಳೂರು : ರಾಜ್ಯದಲ್ಲಿ ನಾಳೆ (ಫೆ.28)ಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಮಾ.17ರ ವರೆಗೆ ಪರೀಕ್ಷೆ ನಡೆಯಲಿದೆ. ರಾಜ್ಯಾದ್ಯಂತ 1,217 ಕೇಂದ್ರಗಳಲ್ಲಿ ಪರೀಕ್ಷೆನಡೆಯಲಿದ್ದು, 7,10,363 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ವಿಜ್ಞಾನ ವಿಭಾಗದಲ್ಲಿ 2,92,645 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,11,174, ಕಲಾ ವಿಭಾಗದಲ್ಲಿ 1,42,982 ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ. ಪರೀಕ್ಷೆಯು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆ … Continued