ಕರ್ನಾಟಕ ದ್ವಿತೀಯ ಪಿಯು ಫಲಿತಾಂಶ | ಯಾವ ಜಿಲ್ಲೆ ಪ್ರಥಮ ; ಯಾವ ಜಿಲ್ಲೆಗೆ ಕೊನೆಯ ಸ್ಥಾನ : ಟಾಪರ್ ಯಾರು? ಇಲ್ಲಿದೆ ಮಾಹಿತಿ
ಬೆಂಗಳೂರು : ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಶೇ.86.48ರಷ್ಟು ದಾಖಲೆಯ ಫಲಿತಾಂಶ ಬಂದಿದೆ. ನಗರದಲ್ಲಿ ಗುರುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, 6,32,200 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 5,46,698 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಈ ಪೈಕಿ 2,32,928 ( 83.65%) ಬಾಲಕರು, 3,13,770 (88.70%) … Continued