ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ರಿಸಲ್ಟ್ ನೋಡಲು ಈ ಲಿಂಕ್ ಬಳಸಿ
ಬೆಂಗಳೂರು : 2023ನೇ ಸಾಲಿನ ದ್ವಿತೀಯ ಪಿಯುಸಿ ಪೂಕರ ಪರೀಕ್ಷೆಯ ಫಲಿತಾಂಶ ಇಂದು, ಮಂಗಳವಾರ (ಜೂನ್ 20) ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಗೆ ಹಾಜರಾದ ಒಟ್ಟು 1,57,756 ವಿದ್ಯಾರ್ಥಿಗಳ ಪೈಕಿ 50,478 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕಾಲೇಜುಗಳಲ್ಲಿ ಪೂರಕ ಪರೀಕ್ಷೆಯ ಫಲಿತಾಂಶ ಲಗತ್ತಿಸಲಾಗುತ್ತದೆ. https://karresults.nic.in/ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಫಲಿತಾಂಶ ವೀಕ್ಷಿಸಬಹುದಾಗಿದೆ. … Continued