ಕಾಶ್ಮೀರ : ಕುಲ್ಗಾಮ್‌ನಲ್ಲಿ ಭಯೋತ್ಪಾದಕರ ಜತೆ ಎನ್‌ಕೌಂಟರ್ ವೇಳೆ 3 ಸೇನಾ ಯೋಧರು ಹುತಾತ್ಮ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಮೂವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹಾಲನ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರ ಇರುವ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎನ್‌ಕೌಂಟರ್‌ನಲ್ಲಿ ಹತರಾದ ಸೇನಾ ಸಿಬ್ಬಂದಿಯಿಂದ … Continued