ಆಂಧ್ರಪ್ರದೇಶದಲ್ಲಿ ರಸ್ತೆ ಅಪಘಾತ: ಬೆಂಗಳೂರಿನ ಪಿಎಸ್ಐ, ಕಾನ್ಸ್ಟೆಬಲ್ ಸೇರಿ ಮೂವರ ಸಾವು
ಬೆಂಗಳೂರು: ಆಂಧ್ರಪ್ರದೇಶದ ಚಿತ್ತೂರು- ತಿರುಪತಿ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬೆಂಗಳೂರಿನ ಶಿವಾಜಿನಗರ ಠಾಣೆ ಪಿಎಸ್ಐ, ಕಾನ್ಸ್ಟೆಬಲ್ ಹಾಗೂ ಕಾರಿನ ಚಾಲಕ ಮೃತಪಟ್ಟಿದ್ದಾರೆ. ಶಿವಾಜಿನಗರದ ಪಿಎಸ್ಐ ಆಗಿದ್ದ ಬಸವ ಕಲ್ಯಾಣದ ಅವಿನಾಶ್ (29), ಕಾನ್ಸ್ಟೆಬಲ್ ಅನಿಲ್ ಮುಲಿಕ್ ಮತ್ತು ಕಾರು ಚಾಲಕ ಮೃತಪಟ್ಟಿದ್ದಾರೆ. ಪ್ರೊಬೆಷನರಿ ಪಿಎಸ್ಐ ದೀಕ್ಷಿತ್, ಕಾನ್ಸ್ಟೇಬಲ್ ಶರಣಬಸವ ಎಂಬುವರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. … Continued