ದೈನಂದಿನ ಕೊರೊನಾ ಪ್ರಕರಣಗಳು ಹೆಚ್ಚಳ: 3 ರಾಜ್ಯಗಳಲ್ಲಿ ಮತ್ತೆ ಕೋವಿಡ್ ನಿಯಮಗಳು ಜಾರಿ
ನವದೆಹಲಿ: ಕಳೆದ ಕೆಲವು ದಿನಗಳಿಂದ ದೇಶದ ಬಹುತೇಕ ಭಾಗಗಳಲ್ಲಿ ಕೋವಿಡ್-19 ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿದ್ದು, ಹಲವು ರಾಜ್ಯಗಳು ಮತ್ತೆ ಮಾಸ್ಕ್‌ಗಳನ್ನು ಕಡ್ಡಾಯಗೊಳಿಸಿವೆ ಹಾಗೂ ಇತರ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿವೆ. ಈ ವಾರದ ಆರಂಭದಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಪರಿಶೀಲನಾ ಸಭೆಯನ್ನು ನಡೆಸಿದರು ಮತ್ತು ಆರೋಗ್ಯ ಸೌಲಭ್ಯಗಳ ಸನ್ನದ್ಧತೆಯನ್ನು ಪರಿಶೀಲಿಸಲು ಮತ್ತು … Continued