ಭಾರತದ 30 ಹೈ ಸ್ಟ್ರೀಟ್ಗಳ ಪಟ್ಟಿಯಲ್ಲಿ ಬೆಂಗಳೂರಿನ ಎಂ.ಜಿ. ರಸ್ತೆಗೆ ಮೊದಲ ಸ್ಥಾನ, ಟಾಪ್ 10ರಲ್ಲಿ ಬೆಂಗಳೂರಿನ 4 ರಸ್ತೆಗಳು…!
ಬೆಂಗಳೂರು: ಸಮೀಕ್ಷೆಯೊಂದರಲ್ಲಿ ಬೆಂಗಳೂರು ಮಹಾನಗರದ ಪ್ರಮುಖ ರಸ್ತೆಗಳಲ್ಲೊಂದಾದ ಮಹಾತ್ಮಾ ಗಾಂಧಿ (ಎಂ.ಜಿ.ರಸ್ತೆ) ರಸ್ತೆಯು ದೇಶದ ಪ್ರಮುಖ ವಾಣಿಜ್ಯ ರಸ್ತೆಗಳಲ್ಲೇ ನಂಬರ್ ಒನ್ ರಸ್ತೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಪ್ರಾಪರ್ಟಿ ಕನ್ಸಲ್ಟೆಂಟ್ ನೈಟ್ ಫ್ರಾಂಕ್ ಅವರು ಬಿಡುಗಡೆ ಮಾಡಿರುವ ಭಾರತದ ಟಾಪ್ 30 ಹೈ ಸ್ಟ್ರೀಟ್ಗಳ ಪಟ್ಟಿಯಲ್ಲಿ ಬೆಂಗಳೂರಿನ ಐಕಾನಿಕ್ ಮಹಾತ್ಮಾ ಗಾಂಧಿ ರಸ್ತೆ (ಎಂ.ಜಿ.ರಸ್ತೆ) ಮೊದಲ … Continued