2024ರ ಚುನಾವಣೆಗೆ ಬಿಜೆಪಿ ಕಾರ್ಯತಂತ್ರ : 3 ವಲಯಗಳು, ಮೂರು ಪ್ರತ್ಯೇಕ ಸಭೆಗಳು
ನವದೆಹಲಿ : ಲೋಕಸಭೆ ಚುನಾವಣೆಯ ಸಿದ್ಧತೆಗಳನ್ನು ಬಿಜೆಪಿ ಶೀಘ್ರದಲ್ಲೇ ತಳಮಟ್ಟದ ವರೆಗೆ ಒಯ್ಯಲಿದ್ದು, ಇದಕ್ಕಾಗಿ 543 ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷದ ಸಂಘಟನೆ ಅನುಕೂಲಕ್ಕಾಗಿ ಮೂರು ವಲಯಗಳನ್ನಾಗಿ ವಿಂಗಡಿಸಿ ಸಿದ್ಧತೆ ನಡೆಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಉತ್ತರ, ದಕ್ಷಿಣ ಮತ್ತು ಪೂರ್ವ ವಲಯಗಳನ್ನು ಗುರುತಿಸಲಾಗಿದ್ದು, ಈ ಪ್ರದೇಶಗಳ ಪ್ರತ್ಯೇಕ ಸಭೆಗಳು ಜುಲೈ 6, 7 ಮತ್ತು … Continued