ವೀಡಿಯೊಗಳು | ಹಿಮಾಚಲ ಪ್ರದೇಶದಲ್ಲಿ ಮಳೆಯ ಅನಾಹುತ: 30 ಮಂದಿ ಸಾವು, ಪ್ರವಾಹದಲ್ಲಿ ಸಿಲುಕಿದ 500ಕ್ಕೂ ಹೆಚ್ಚು ಜನರು

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ ಮುಂದುವರಿದಿದ್ದು, 30 ಮಂದಿ ಸಾವಿಗೀಡಾಗಿದ್ದಾರೆ. ಸುಮಾರು ₹ 3,000 ಕೋಟಿ ಮೌಲ್ಯದ ಆಸ್ತಿಪಾಸ್ತಿಗೆ ಹಾನಿಯಾಗಿದೆ. ರಾಜ್ಯದ ರಾಜಧಾನಿ ಶಿಮ್ಲಾದಲ್ಲಿ ಅತಿ ಹೆಚ್ಚು ಸಾವು ನೋವುಗಳು ಸಂಭವಿಸಿದ್ದು, 11 ಮಂದಿ ಮೃತಪಟ್ಟಿದ್ದಾರೆ. ಪೊಲೀಸರ ಪ್ರಕಾರ, ಸತ್ತ 30 ಮಂದಿಯಲ್ಲಿ 29 ಮಂದಿಯನ್ನು ಗುರುತಿಸಲಾಗಿದೆ. ಮಳೆ-ಪ್ರೇರಿತ ಭೂಕುಸಿತಗಳು ಸಂಪರ್ಕ ಕಡಿತಗೊಳಿಸಿದ ನಂತರ … Continued