ಕೋಲಾರದ ಮೆಡಿಕಲ್ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು..
ಕೋಲಾರ : ರಾಜ್ಯದಲ್ಲಿ ಶಾಲಾ-ಕಾಲೇಜುಗಳೇ ಕೊರೊನಾ ಹಾಟ್‌ಸ್ಪಾಟ್ ಆಗಿ ಪರಿಣಮಿಸುತ್ತಿವೆ. ಈಗ ಕೋಲಾರದ ದೇವರಾಜ ಅರಸು ಮೆಡಿಕಲ್ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಜಿನೋಮಿಕ್ ಪರೀಕ್ಷೆಯ ವರದಿಗಳನ್ನು ಜಿಲ್ಲಾ ಆರೋಗ್ಯ ಅಧಿಕಾರಿಗಳು ನಿರೀಕ್ಷಿಸುತ್ತಿದ್ದಾರೆ. ಮೆಡಿಕಲ್ ಕಾಲೇಜಿನ ಕೆಲವು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕಿನ ಲಕ್ಷಣ ಪತ್ತೆಯಾದ ಹಿನ್ನೆಲೆಯಲ್ಲಿ ಮೆಡಿಕಲ್ ಕಾಲೇಜಿನ 1105 ವಿದ್ಯಾರ್ಥಿ … Continued